Breaking Point Shivamogga City DVS Food Competition | ಇಂಧನವಿಲ್ಲದೇ ಅಡುಗೆ ತಯಾರಿಸಿದ ವಿದ್ಯಾರ್ಥಿಗಳು, ಹೇಗಿತ್ತು ಸ್ಪರ್ಧೆ? Akhilesh Hr November 18, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ದೇಶಿಯ ವಿದ್ಯಾ ಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಇಂಧನ ರಹಿತ ಅಡುಗೆ ಸ್ಪರ್ಧೆ ಗಮನ ಸೆಳೆಯಿತು. […]