Akhilesh Hr
February 24, 2024
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮುಂದಿನ ದಿನದಲ್ಲಿ ಎಲ್ಲ ವರ್ಗದವರಿಗೆ 25 ವರ್ಷದ ಮಿತಿಯೊಳಗೆ ಅರಣ್ಯ ಹಕ್ಕು ನೀಡಲು ಸರ್ಕಾರ ಬದ್ದವಾಗಿದೆ. ಅಧಿಕಾರಿಗಳು ಬಡವರನ್ನು ಒಕ್ಕಲೆಬ್ಬಿಸಬಾರದು. ಶರಾವತಿ ಸಂತ್ರಸ್ತರ ರಕ್ಷಣೆ ಬಗ್ಗೆ...