admin
July 30, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಮುಖವಾದರೂ ಜಲಾಶಯಗಳಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಭದ್ರಾ ಜಲಾಶಯದ ಪೂರ್ಣ ಮಟ್ಟ ತಲುಪಲು ಇನ್ನೂ ನಾಲ್ಕಡಿ ಮಾತ್ರ ಬಾಕಿ ಇದೆ. VIDEO REPORT...