Ganesh procession | ಗಣಪತಿ ಮೆರವಣಿಗೆ ವೇಳೆ‌ ಗುಂಪುಗಳ ನಡುವೆ ಮಾತಿನ ಚಕಮಕಿ, ಮುಂದೇನಾಯ್ತು?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಗುರುವಾರ ತಡರಾತ್ರಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ‌ ನಡೆದಿದೆ. ಗಣೇಶ ಮೆರವಣಿಗೆ ವೇಳೆ ಪರಸ್ಪರ ಮಾತಿಗೆ ಮಾತು ಬೆಳೆದಿದ್ದು, ಮಾಹಿತಿ ಲಭಿಸಿದ್ದೇ ಸ್ಥಳಕ್ಕೆ […]

Ganesh chaturthi | ಶಿವಮೊಗ್ಗದಲ್ಲಿ‌ 3,511 ಗಣೇಶ ಪ್ರತಿಷ್ಠಾಪನೆ, ಯಾವ ದಿನ ಎಷ್ಟು ಗಣಪತಿಗಳ ವಿಸರ್ಜನೆ

ಸುದ್ದಿ‌ ಕಣಜ.ಕಾ‌ಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ 3,511 ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಅತ್ಯಂತ ವೈಭವದಿಂದ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಯಾವ ದಿನ ಎಷ್ಟು ಗಣಪತಿ ವಿಸರ್ಜನೆ? ಮೊದಲನೆಯ ದಿನ ನಿನ್ನೆ ಸೆ.18ರಂದು 341 ಗಣೇಶ […]

Ganesh chaturthi | ಹಿಂದೂ ಮಹಾಸಭಾ ಗಣೇಶ ಪ್ರತಿಷ್ಠಾಪನೆ, ಗಮನಸೆಳೆದ ಚಂದ್ರಯಾನ ಗಣಪತಿ, ಹೇಗಿದೆ ಉತ್ಸವ ‌ನಗರದಲ್ಲಿ ಆಚರಣೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಾದ್ಯಂತ ಗೌರಿ, ಗಣೇಶ ಹಬ್ಬದ ಸಡಗರ ಮನೆ ಮಾಡಿದೆ. ಮನೆ ಮತ್ತು ಬಡಾವಣೆಗಳಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮೋದಕ ಪ್ರಿಯನಿಗೆ ವಿಶೇಷ ಖಾದ್ಯ ತಯಾರಿಸಿ ನೈವೇದ್ಯ […]

Ganesh chaturthi | ಶಿವಮೊಗ್ಗದಲ್ಲಿ ಗೌರಿ, ಗಣೇಶ ಮೂರ್ತಿಗಳ ವಿಸರ್ಜನೆಗೆ ಟ್ಯಾಂಕರ್, ಎಲ್ಲೆಲ್ಲಿ ವ್ಯವಸ್ಥೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದಲ್ಲಿ ಗೌರಿ(Gowri), ಗಣೇಶ (Ganesh) ಮೂರ್ತಿಗಳ ವಿಸರ್ಜನೆಗೆ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. READ | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಬಗ್ಗೆ […]

Hindu Mahasabha | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿವೆ ತಿಳಿಯಲೇಬೇಕಾದ 8 ಅಂಶಗಳು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹಿಂದೂ ಮಹಾಸಭಾ ಗಣಪತಿ (Hindu Mahasabha) ರಾಜಬೀದಿ ಉತ್ಸವವೆಂದರೆ ಎಲ್ಲಿಲ್ಲದ ಕ್ರೇಜ್. ಗಣಪತಿ ಪ್ರತಿಷ್ಠಾಪನೆ ಆಗುವುದಕ್ಕಿಂತಲೂ ಮುಂಚೆಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುವುದಲ್ಲದೇ ಇತ್ತೀಚೆಗಂತೂ ಥೀಮ್ ಸಾಂಗ್ ಗಳನ್ನು […]

Meat sale | ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸೆಪ್ಟಂಬರ್ 18 ರಂದು ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ […]

Ganesh Chaturthi | ಗಣೇಶ ವಿಸರ್ಜನೆ ವೇಳೆ ತೆಪ್ಪ ಬಳಕೆಗೆ ಜಿಲ್ಲಾಡಳಿತ ಕಂಡಿಷನ್ಸ್, ಬೈಕ್ ರ‌್ಯಾಲಿಗೂ ರೂಲ್ಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಗಣೇಶ ವಿಸರ್ಜನೆ ವೇಳೆ ತೆಪ್ಪ ಬಳಕೆಗೆ ಜಿಲ್ಲಾಡಳಿತ ನಿಬಂಧನೆ ಹೇರಿದೆ. ಸೆ.18 ರಂದು ಗಣೇಶ ಹಬ್ಬ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಂತರ ವಿವಿಧ ದಿನಾಂಕಗಳಂದು […]

DJ Ban | ಗಣೇಶ ವಿಸರ್ಜನೆ, ಈದ್ ಮಿಲಾದ್’ಗೆ ಡಿಜೆ ಬಳಸುವಂತಿಲ್ಲ, ಡಿಸಿ ಆದೇಶದಲ್ಲಿ ಏನಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಗಣೇಶ ಮೆರವಣಿಗೆ ಮತ್ತು ಈದ್ ಮಿಲಾದ್ ಹಬ್ಬದಲ್ಲಿ ಡಿಜೆ ಬಳಸುವ ಸಂಬಂಧ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಶನಿವಾರ ಇತಿಶ್ರೀ ಹಾಡಿದ್ದಾರೆ. READ […]

Hindu Mahasabha | ಹಿಂದೂ ಮಹಾಸಭಾ ಗಣೇಶನ ಈ ಸಲದ ಥೀಮ್ ಏನು? ವೈರಲ್ ಆಯ್ತು ವಿಡಿಯೋ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರತಿ ವರ್ಷ ಒಂದಿಲ್ಲೊಂದು ಥೀಮ್ ಮೂಲಕ ಗಮನ ಸೆಳೆಯುವ ಹಿಂದೂ ಸಂಘಟನೆಗಳ ಮಹಾಮಂಡಳದ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಈ ಸಲ ಯಾವ ಥೀಮ್ ನೀಡಬಹುದು ಎಂಬ ನಿರೀಕ್ಷೆಯಲ್ಲಿರುವಾಗಲೇ […]

Ganesh chaturthi | ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ ಬೇಡ, ವಿಶ್ವ ಹಿಂದೂ ಪರಿಷತ್ ಬೇಡಿಕೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹಿಂದೂ ಬಾಂಧವರು ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡಲು ಯಾವ ನಿರ್ಬಂಧವನ್ನೂ ಹೇರಬಾರದು ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಜೆ.ಆರ್.ವಾಸುದೇವ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಪತಿ ಹಬ್ಬ […]

error: Content is protected !!