ಸುದ್ದಿ ಕಣಜ.ಕಾಂ ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಮೇತ ಬಂಧಿಸಲಾಗಿದೆ. ಗೋಪಿಶೆಟ್ಟಿಕೊಪ್ಪ ಸಮೀಪ ಗಾಂಜಾ ಮಾರಾಟ ಮಾಡುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ. ಶಿವಮೊಗ್ಗ ನಗರ ನಿವಾಸಿ ತಾಸೀರ್ (27) ಎಂಬಾತನನನ್ನು ಬಂಧಿಸಲಾಗಿದೆ. […]