Akhilesh Hr
April 15, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ(meggan hospital)ಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ನೂತನವಾಗಿ ತೆರೆಯಲಾಗಿರುವ ಪ್ರತ್ಯೇಕ ಚಿಕಿತ್ಸಾ ಕೊಠಡಿಯನ್ನು ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಬಿ.ವೀರಪ್ಪ ಅವರು ಉದ್ಘಾಟಿಸಿದರು....