Akhilesh Hr
February 14, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗದಲ್ಲಿ ಸಂಚರಿಸುವ ಆಟೋಗಳಿಗೆ ಮತ್ತೊಂದು ಕಠಿಣ ನಿಯಮವನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದ್ದು, ಫೆಬ್ರವರಿ 28ರ ಗಡುವು ನೀಡಲಾಗಿದೆ. ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸೋಮವಾರ...