Akhilesh Hr
February 28, 2024
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಕರಡಿ ಕಾಣಿಸಿಕೊಂಡಿದ್ದು, ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದೆ. ಗೋಪಾಳಗೌಡ ಬಡಾವಣೆಯ ಎಫ್ ಬ್ಲಾಕ್ ನಲ್ಲಿರುವ ಡಿವಿಜಿ...