Breaking Point Karnataka Ragi Malt | ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ರಾಗಿ ಮಾಲ್ಟ್ ಲಭ್ಯ, ಫ್ರೀಡಂ ಪಾರ್ಕ್ ಹೊರಾಂಗಣದಲ್ಲಿ ಅಲ್ಲಮನ ವಚನ Akhilesh Hr February 21, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇನ್ನು ಮುಂದೆ ವಾರದ ನಾಲ್ಕು ದಿನಗಳ ಕಾಲ ಮಕ್ಕಳಿಗೆ ಪೌಷ್ಟಿಕ ಆಹಾರ ರಾಗಿ ಮಾಲ್ಟ್ (Ragi Malt) ನೀಡುವ ಕಾರ್ಯಕ್ರಮಕ್ಕೆ ಫೆ.22ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ. (Karnataka chief […]