Breaking Point Politics ರಾಜ್ಯದ 176 ತಾಲೂಕುಗಳ 285 ಕೇಂದ್ರಗಳಲ್ಲಿ ನಡೆಯಲಿದೆ ಗ್ರಾಪಂ ಸದಸ್ಯರಿಗೆ ಟ್ರೈನಿಂಗ್, ಹೇಗಿರಲಿದೆ ತರಬೇತಿ? admin December 31, 2020 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆಯ್ಕೆಯಾದ ರಾಜ್ಯದ ಎಲ್ಲ 92,131 ಸದಸ್ಯರಿಗೆ ಜನವರಿ 19ರಿಂದ ಮಾರ್ಚ್ 26ರ ವರೆಗೆ ಶಿವಮೊಗ್ಗದಲ್ಲಿ ತರಬೇತಿ ನೀಡಲಾಗುತ್ತಿದೆ. ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು […]