ಭೀಕರ ಅಪಘಾತದಲ್ಲಿ ಇಬ್ಬರ ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹನಸವಾಡಿಯಲ್ಲಿ ಬೈಕ್ ವೊಂದು ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊನ್ನಾಳಿಯ ಬಾಗೋಡಿ ಗ್ರಾಮದ ನಿವಾಸಿ ರಘು (24), ಶಿವಮೊಗ್ಗದ ಚಿಕಲ್ ನಿವಾಸಿ ಸುಮಾ (19)…

View More ಭೀಕರ ಅಪಘಾತದಲ್ಲಿ ಇಬ್ಬರ ಸಾವು