admin
March 17, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಪದೇ ಪದೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬೇಸಿಗೆಯಲ್ಲಿ ಭಾರಿ ಸಮಸ್ಯೆಯಾಗುತ್ತಿದೆ. ಕೂಡಲೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್ ನೇತೃತ್ವದಲ್ಲಿ...