Akhilesh Hr
August 8, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ...