Breaking Point Shivamogga By Election | ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ Akhilesh Hr July 5, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿವಿಧ ಕಾರಣಗಳಿಂದ ಖಾಲಿ ಇರುವ ತಾಲೂಕಿನ ಹೊಳೆಬೆನವಳ್ಳಿ (Holebenavalli) ಗ್ರಾಮ ಪಂಚಾಯಿತಿಯಲ್ಲಿ ರಾಜೀನಾಮೆಯಿಂದ ಖಾಲಿ ಇರುವ ಒಂದು ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸಲು ರಾಜ್ಯ ಚುನಾವನಾ ಆಯೋಗವು ವೇಳಾಪಟ್ಟಿಯನ್ನು […]