admin
March 28, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಎರಡನೇ ಅಲೆಯ ಸೋಂಕು ಹರಡಬಾರದೆಂದು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರ ಮಧ್ಯೆಯೂ ಜಿಲ್ಲೆಯಾದ್ಯಂತ ವಿವಿಧೆಡೆ ಬಣ್ಣ ಎರಚಿ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬರುತ್ತಿವೆ. ಮಕ್ಕಳು ಕಾಮಣ್ಣನ...