Akhilesh Hr
June 13, 2023
ಸುದ್ದಿ ಕಣಜ.ಕಾಂ ಹೊಸನಗರ HOSANAGAR: ಕೂಲಿಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ರಿಪ್ಪನ್’ಪೇಟೆ(Ripponpet)ಯ ಬಾಳೂರು ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಷಣ್ಮುಖ(51) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಕೂಲಿಕೆಲಸ...