26ರಂದು ಶಿವಮೊಗ್ಗ ಬಂದ್ ಇಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೃಷಿ ಕಾಯ್ದೆ ವಿರುದ್ಧ ಮಾರ್ಚ್ 26ರಂದು ಭಾರತ್ ಬಂದ್ ಕರೆ ನೀಡಲಾಗಿದೆ. ಆದರೆ, ಅಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ 11 ಕ್ಕೆ ಕಾಯ್ದೆಗಳ ಪ್ರತಿ ದಹಿಸಿ ಪ್ರತಿಭಟನಾ […]

ರೈತರ ಮಹಾ ಪಂಚಾಯತ್‍ಗೆ ಆಗಮಿಸಲಿದ್ದಾರೆ ಲಕ್ಷಕ್ಕೂ ಅಧಿಕ ಜನ, ಭಾಗವಹಿಸಲಿದ್ದಾರೆ 5 ಜಿಲ್ಲೆಗಳ ರೈತರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸೈನ್ಸ್ ಮೈದಾನದಲ್ಲಿ ಮಾರ್ಚ್ 20ರಂದು ಆಯೋಜಿಸಿರುವ ರೈತರ ಮಹಾ ಪಂಚಾಯತ್ ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಅಧಿಕ ಜನ ಆಗಮಿಸುವ ನಿರೀಕ್ಷೆ ಇದೆ ಎಂದು ರೈತ ಮುಖಂಡ ಎಚ್.ಆರ್.ಬಸವರಾಜ್ ತಿಳಿಸಿದರು. […]

ಶಿವಮೊಗ್ಗದಲ್ಲಿ ಭುಗಿಲೇಳಲಿದೆ ಹೋರಾಟದ ಕಿಚ್ಚು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಮಾರ್ಚ್ 20ರಂದು ಬೃಹತ್ ಜನಶಕ್ತಿ ಹೋರಾಟ ಏರ್ಪಡಿಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಐಕ್ಯ ಹೋರಾಟ ಸಂಘಟನೆ, ರಾಜ್ಯ ರೈತ ಸಂಘ ಮತ್ತು […]

ಪ್ರತಿ ಎಕರೆ ಅಡಕೆ ತೋಟಕ್ಕೆ ₹ 2.50 ಕೋಟಿ ಪರಿಹಾರ ನೀಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗದಿಂದ ರಾಣೆಬೆನ್ನೂರು ರೈಲ್ವೆ ಮಾರ್ಗದಲ್ಲಿ ಜಮೀನು ಕಳೆದುಕೊಳ್ಳುವ ರೈತರಿಗೆ ಸರಿಯಾದ ಬೆಲೆ ಕೊಡಬೇಕು. ಇಲ್ಲದಿದ್ದರೆ, ಭೂಮಿ ನೀಡುವುದಿಲ್ಲ ಎಂದು ಶಿವಮೊಗ್ಗ, ಶಿಕಾರಿಪುರ, ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ […]

ಗಾಂಧಿ ಪ್ರತಿಮೆಯ ಮುಂದೆ ಉಪವಾಸ ಸತ್ಯಾಗ್ರಹ, ಕೇಂದ್ರದ ವಿರುದ್ಧ ಗಂಭೀರ ಆರೋಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹುತಾತ್ಮರಾದ ದಿನವಾದ ಶನಿವಾರ ನಗರದ ಗಾಂಧಿ ಪಾರ್ಕ್ ನಲ್ಲಿರುವ ಗಾಂಧೀಜಿ ಅವರ ಪ್ರತಿಮೆಯ ಎದುರು ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. VIDEO ROPORT ಸಂಯುಕ್ತ ಕಿಸಾನ್ […]

ರೈತರ ಸಾಲ ಮನ್ನಾ ಬಾಕಿ ಹಣ ಎಷ್ಟಿದೆ ಗೊತ್ತಾ?, ಪಿಐಎಲ್ ಎಚ್ಚರಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೈತ್ರಿ ಸರ್ಕಾರದ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿದ್ದ ಸಾಲ ಮನ್ನಾ ಹಣ ಇದುವರೆಗೆ ಬಿಡುಗಡೆಯಾಗಿಲ್ಲ. ಇದರಿಂದ ರೈತರಿಗೆ ಭಾರಿ ಸಮಸ್ಯೆಯಾಗುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗು […]

ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ: 4 ಪಟ್ಟು ಬೆಲೆ ನೀಡಿದರಷ್ಟೇ ಭೂ ಹಸ್ತಾಂತರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ, ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣ ಉದ್ದೇಶಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಜಮೀನಿಗೆ ನಾಲ್ಕು ಪಟ್ಟು ಬೆಲೆ ನೀಡಿದರಷ್ಟೇ ನೀಡಲು ನಿರ್ಧರಿಸಲಾಯಿತು. ಇದನ್ನೂ ಓದಿ | ಜನವರಿ 10ರಂದು […]

21ರಂದು ನಡೆಯಲಿದೆ ಮಹತ್ವದ ಸಭೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೃಷಿ ಕುರಿತು ರೈತರಿಗೆ ಮಾರಕವಾಗಬಲ್ಲ ಕಾಯ್ದೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಡಿಸೆಂಬರ್ 21ರಂದು ಬೆಳಗ್ಗೆ 11ಕ್ಕೆ ಸಭೆ ಕರೆಯಲಾಗಿದೆ. ಬಗರ್ ಹುಕುಂ […]

ರಾಜಧಾನಿ ಪ್ರವೇಶಕ್ಕೆ ನಿಷೇಧ, ಸಿಡಿದೆದ್ದ ರೈತ ಸಂಘ, ವಿಧಾನಸೌಧ ಮುತ್ತಿಗೆ ಎಚ್ಚರಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ದೇಶದ ರಾಜಧಾನಿ ದೆಹಲಿ ಪ್ರವೇಶಿಸಲು ರೈತರಿಗೆ ನಿರ್ಬಂಧ ಹೇರಿರುವುದನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಖಂಡಿಸಿದೆ. ಇದನ್ನು ವಿರೋಧಿಸಿ ಹಾಗೂ ರೈತರ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ […]

error: Content is protected !!