ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಾಹನಗಳಿಗೆ ಎಚ್.ಎಸ್.ಆರ್.ಪಿ. ಅಳವಡಿಸಿಕೊಳ್ಳಲು (HSRP Fitting) ನ.17 ಕೊನೆಯ ದಿನವಾಗಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಸಾರ್ವಜನಿಕರಿಂದ ಪ್ರತಿಕ್ರಿಯೆ ವ್ಯಕ್ತವಾಗದ್ದಕ್ಕೆ ಫೆಬ್ರವರಿ 17ರವರೆಗೆ ಕಾಲವಕಾಶ ನೀಡಲಾಗಿದೆ. ರಾಜ್ಯದಲ್ಲಿ 2017ರ ಏಪ್ರಿಲ್ […]