Akhilesh Hr
June 22, 2023
SHIVAMOGGA: ಅಬ್ಬಲಗೆರೆ ಗ್ರಾಮದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹುಣಸೋಡು ಗ್ರಾಮದ ಸೀತಾಬಾಯಿ(50) ಎಂಬಾಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ...