Akhilesh Hr
November 23, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಈಡಿಗರ ಭವನದಲ್ಲಿ ನ.26ರಂದು ಧೀರ ದೀವರ ಬಳಗ ಮತ್ತು ಹಳೆಪೈಕ ದೀವರ ಸಂಸ್ಕೃತಿ ಸಂವಾದ ಬಳಗ ವತಿಯಿಂದ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ...