ಅಭಿವೃದ್ಧಿ ಕಾಮಗಾರಿ ವೇಳೆ ಪತ್ತೆಯಾಯ್ತು 12ನೇ ಶತಮಾನದ ಕಸಪಯ್ಯ ನಾಯಕನ ಶಾಸನ, ಏನಿದರ ವಿಶೇಷ?

ಸುದ್ದಿ ಕಣಜ.ಕಾಂ ಶಿಕಾರಿಪುರ: ತಾಲೂಕಿನ ಉಡುತಡಿ ಗ್ರಾಮದ ಅಕ್ಕಮಹಾದೇವಿ ಜನ್ಮ ಸ್ಥಳದ ಕೋಟೆಯ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡುವಾಗ ಬಿಜ್ಜಳ ಅರಸನ ದಂಡನಾಯಕ ಕಸಪಯ್ಯ ನಾಯಕನ ತೃಟಿತ ಶಾಸನ ಪತ್ತೆಯಾಗಿದೆ. ಪುರಾತತ್ವ ಸಂಗ್ರಹಾಲಯಗಳು ಮತ್ತು…

View More ಅಭಿವೃದ್ಧಿ ಕಾಮಗಾರಿ ವೇಳೆ ಪತ್ತೆಯಾಯ್ತು 12ನೇ ಶತಮಾನದ ಕಸಪಯ್ಯ ನಾಯಕನ ಶಾಸನ, ಏನಿದರ ವಿಶೇಷ?