Breaking Point ಬೆಟ್ಟಿಂಗ್ ಆಡುತ್ತಿದ್ದವ ಬಿದ್ದ ಪೊಲೀಸರ ಗಾಳಕ್ಕೆ admin November 11, 2020 0 ಸುದ್ದಿ ಕಣಜ.ಕಾಂ ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 4 ಲಕ್ಷ ರೂ. ನಗದು ಮತ್ತು 2 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ನಗರದ ವರ್ತೂರಿನ ಶಬ್ಬಿರ್ ಖಾನ್(32) ಎಂಬಾತನನ್ನು ಬಂಧಿಸಲಾಗಿದೆ. […]