admin
February 5, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಖಡಕ್ ಆದೇಶ ನೀಡಿದ್ದಾರೆ. ಜಲಾಮೃತ ಯೋಜನೆ ಅಡಿ ಕೆರೆಗಳ ಹೂಳೆತ್ತುವಿಕೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ಒತ್ತುವರಿಗಳನ್ನು...