ಸುದ್ದಿ ಕಣಜ.ಕಾಂ ಶಿವಮೊಗ್ಗ (Job alerts) SHIVAMOGGA: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಎಚ್.ಸಿ-ಯು.ಎಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು […]