Breaking Point ಕೆಪಿಟಿಸಿಎಲ್ ನೇಮಕಾತಿ ರದ್ದತಿ ವಿರುದ್ಧ ಸಿಡಿದೆದ್ದ ಉದ್ಯೋಗ ಆಕಾಂಕ್ಷಿಗಳು, ಮುಂದೇನಾಯ್ತು? admin December 8, 2020 0 ಸುದ್ದಿ ಕಣಜ.ಕಾಂ ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಹುದ್ದೆ ನೇಮಕಾತಿ ಆದೇಶ ರದ್ದುಗೊಳಿಸಿದ್ದನ್ನು ವಿರೋಧಿಸಿ ನೊಂದ ಅಭ್ಯರ್ಥಿಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ 2 ದಿನಗಳ ಕಾಲ ಧರಣಿ ಸತ್ಯಾಗ್ರಹ ನಡೆಸಿತು. ಅಧಿವೇಶನ […]