admin
December 8, 2020
ಸುದ್ದಿ ಕಣಜ.ಕಾಂ ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಹುದ್ದೆ ನೇಮಕಾತಿ ಆದೇಶ ರದ್ದುಗೊಳಿಸಿದ್ದನ್ನು ವಿರೋಧಿಸಿ ನೊಂದ ಅಭ್ಯರ್ಥಿಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ 2 ದಿನಗಳ ಕಾಲ ಧರಣಿ ಸತ್ಯಾಗ್ರಹ...