admin
January 19, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 353 ಅಭ್ಯರ್ಥಿಗಳಿಗೆ ವಿವಿಧೆಡೆ ಉದ್ಯೋಗ ದೊರೆತಿದೆ. ಇದನ್ನೂ ಓದಿ...