Akhilesh Hr
December 23, 2022
ಸುದ್ದಿ ಕಣಜ.ಕಾಂ ಬೆಳಗಾವಿ BELAGAVI (Assembly Session): ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.58 ಲಕ್ಷ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ....