Akhilesh Hr
November 10, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರಿತವಾಗಿ ನೇಮಕ ಮಾಡಲು ನ.15 ರಂದು ಸಂದರ್ಶನ ನಡೆಸಲಾಗುವುದು. READ...