Breaking Point Job junction Jobs in GESCOM | ಜೆಸ್ಕಾಂನಲ್ಲಿ ಉದ್ಯೋಗ ಅವಕಾಶ, ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು, ಷರತ್ತುಗಳೇನು? Akhilesh Hr November 30, 2022 0 ಸುದ್ದಿ ಕಣಜ.ಕಾಂ ಬೆಂಗಳೂರು BENGALURU: ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ(Gulbarga Electricity Supply Company Limited-ಜೆಸ್ಕಾಂ)ದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹರು ಕೂಡಲೇ ಅರ್ಜಿ ಸಲ್ಲಿಸಲು ಜೆಸ್ಕಾಂ ಪ್ರಕಟಣೆ ತಿಳಿಸಿದೆ. […]