Breaking Point Politics Youth Congress | ಡಿಕೆಶಿ ಮೇಲೆ ಸಿಬಿಐ ದಾಳಿ ವಿರುದ್ಧ ಯುವ ಕಾಂಗ್ರೆಸ್ ಕಿಡಿ, ಬಿಜೆಪಿಗೆ ಎಚ್ಚರಿಕೆ Akhilesh Hr December 20, 2022 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅಧ್ಯಕ್ಷರಾಗಿರುವ ನ್ಯಾಷನಲ್ ಎಜುಕೇಷನ್ ಫೌಂಡೇಷನ್ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿರುವುದಕ್ಕೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. […]