ನಾಳೆ ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ದಿಢೀರ್ ಮುಂದೂಡಿಕೆ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಏಪ್ರಿಲ್ 11ರಂದು ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ಮುಂದೂಡಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕೆ-ಸೆಟ್ ಪರೀಕ್ಷಾ ಸಂಯೋಜನಾಧಿಕಾರಿ ಪ್ರೊ. ಎಚ್. ರಾಜಶೇಖರ್ ತಿಳಿಸಿದ್ದಾರೆ. READ…

View More ನಾಳೆ ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ದಿಢೀರ್ ಮುಂದೂಡಿಕೆ, ಕಾರಣವೇನು?