Akhilesh Hr
September 6, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ಆಕಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ “ಕೆ.ಎ.ದಯಾನಂದ್ ಐಎಎಸ್” ಹೆಸರಿನಲ್ಲಿ ಉಚಿತ ವಾಚನಾಲಯ” ಸೌಲಭ್ಯ ಆರಂಭಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ...