Breaking Point ಕಲಾವಿದರಿಗೆ ಧನಸಹಾಯ, ಅಂತಿಮ ದಿನಾಂಕ ತಿಳಿದುಕೊಳ್ಳಲು ಕ್ಲಿಕ್ಕಿಸಿ admin December 20, 2020 0 ಸುದ್ದಿ ಕಣಜ.ಕಾಂ ಶಿವಮೊಗ್ಗ: 2020-21ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆ ಅಡಿ ಧನಸಹಾಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ. […]