Breaking Point Shivamogga Kantharaj Report | ಮೂರು ಹಂತದ ಹೋರಾಟಕ್ಕೆ ಶಿವಮೊಗ್ಗದಲ್ಲಿ ನಡೆದಿದೆ ಸಿದ್ಧತೆ, ಬೇಡಿಕೆಗಳೇನು? Akhilesh Hr October 14, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾದ ಕಾಂತರಾಜ್ ವರದಿ (Kantharaj Commission report)ಯನ್ನು ಶೀಘ್ರವೇ ಅಂಗೀಕರಿಸಬೇಕು. ಇಲ್ಲದಿದ್ದರೆ ವಿವಿಧ ಹಂತಗಳಲ್ಲಿ ಹೋರಾಟ […]