Breaking Point Shivamogga Maize Crop | ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್, ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ, ಇಲ್ಲಿದೆ ಪೂರ್ಣ ಮಾಹಿತಿ Akhilesh Hr November 14, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ಹಾಲು ಮಹಾಮಂಡಳಿ(Karnataka Milk federation-KMF)ಯು ರೈತರಿಂದ ಮೆಕ್ಕೆಜೋಳ(maize procure)ವನ್ನು ನೇರವಾಗಿ ಪ್ರತಿ ಕ್ವಿಂಟಾಲ್ ಗೆ 2250 ರೂ. ಬೆಲೆಯಲ್ಲಿ ಖರೀದಿಸಲು ಆರಂಭಿಸಿದೆ. ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು […]