Akhilesh Hr
January 11, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ನೆಹರೂ ಕ್ರೀಡಾಂಗಣದಲ್ಲಿ ಜ.15ರಂದು ಬೆಳಗ್ಗೆ 10ಕ್ಕೆ ವಾಲಿಬಾಲ್ ಟೀಂ ಆಯ್ಕೆ ಪ್ರಕ್ರಿಯೆ(Volleyball team selection) ನಡೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ...