ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ಕಾರ್ತಿಕ ಮಾಸ ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ಅತ್ಯಂತ ಅದ್ದೂರಿಯಾಗಿ ಜರುಗಿತು. READ | ಕೊಡಚಾದ್ರಿ-ಕೊಲ್ಲೂರಿಗೆ ಕೇಬಲ್ ಕಾರ್, ಕೇಂದ್ರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬಸವನಗುಡಿಯ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಕಾರ್ತಿಕ ದೀಪೋತ್ಸವ ನಡೆಯಿತು. ನಿರಂಜನಶಾಸ್ತ್ರೀಗಳ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ದೇವಸ್ಥಾನ ಸಮಿತಿಯ ಸದಸ್ಯರು ಭಾಗವಹಿಸಿದ್ದರು. Video Report ⇓