admin
June 7, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. READ...