ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುಪ್ಪಳಿಯ ಕುವೆಂಪು ಕವಿಮನೆ, ಹೇಮಾಂಗಣ ಮತ್ತು ಸುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ರಾಷ್ಟ್ರಕವಿ ಕುವೆಂಪು ಪ್ರಾಧಿಕಾರದ ಸಮಕಾರ್ಯದರ್ಶಿ […]