GOOD NEWS | ಭದ್ರಾವತಿ, ಸಾಗರದಲ್ಲಿ ಶೀಘ್ರವೇ ಆಕ್ಸಿಜನ್ ಜನರೇಟರ್ ವ್ಯವಸ್ಥೆ, ಇಳಿಯಲಿದೆ ಮೆಗ್ಗಾನ್ ಮೇಲಿನ ಹೊರೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಶಿಕಾರಿಪುರ ತಾಲೂಕು ಆಸ್ಪತ್ರೆಯಲ್ಲಿ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸಲು ಆಕ್ಸಿಜನ್ ಜನರೇಟರ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಕಾರ್ಯಾರಂಭವಾಗಲಿದೆ. ಭದ್ರಾವತಿ ಹಾಗೂ ಸಾಗರದಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ […]

ಭದ್ರಾವತಿ, ಶಿಕಾರಿಪುರದಲ್ಲಿ ನಿಷೇಧಾಜ್ಞೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿಕಾರಿಪುರ ಪುರಸಭೆ, ಚುರ್ಚುಗುಂಡಿ ಮತ್ತು ತರಲಘಟ್ಟ ಗ್ರಾಮ ಪಂಚಾಯಿತಿ, ಭದ್ರಾವತಿ ತಾಲ್ಲೂಕಿನ ಕೋಮಾರನಹಳ್ಳಿ, ವೀರಾಪುರ ಗ್ರಾಪಂ ಚುನಾವಣೆ ಮಾರ್ಚ್ 27ರಂದು ನಡೆಯಲಿವೆ. ಹೀಗಾಗಿ, ಇವುಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ […]

ಮರಳು ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್, ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜನರಿಗೆ ಸುಲಭವಾಗಿ ಮರಳು ಸಿಗುವಂತೆ ಖಾತ್ರಿಪಡಿಸಲು ಸರ್ಕಾರ ಹೊಸ ಮರಳು ನೀತಿಯನ್ನು ಜಾರಿಗೊಳಿಸಿದೆ. ಅದರ ಪ್ರಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಳ್ಳ ತೊರೆಗಳಲ್ಲಿ ಲಭ್ಯವಿರುವ ಮರಳನ್ನು ಗುರುತಿಸಿ ಸ್ಥಳೀಯವಾಗಿ ಅದನ್ನು […]

ಮಂಗಳವಾದ್ಯಗಳೊಂದಿಗೆ ಡಿಸಿಗೆ ಸ್ವಾಗತ, ಎಲ್ಲೆಲ್ಲಿ ಭೇಟಿ ನೀಡಿದರು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಯೋಜನೆ ಅನುಷ್ಠಾನಗೊಳಿಸಿದ ಬಳಿಕ ಇದು ಜಿಲ್ಲಾಧಿಕಾರಿಗಳ ಎರಡನೇ ಗ್ರಾಮ ವಾಸ್ತವ್ಯವಾಗಿದೆ. ಇದನ್ನೂ ಓದಿ | ಕೆಜಿಎಫ್ ಚಾಪ್ಟರ್ 2, ಯುವರತ್ನ ಉಚಿತವಾಗಿ ನೋಡುವ […]

ಕೆರೆ ಒತ್ತುವರಿದಾರರಿಗೆ ಕಾದಿದೆ ಕಂಟಕ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಖಡಕ್ ಆದೇಶ ನೀಡಿದ್ದಾರೆ. ಜಲಾಮೃತ ಯೋಜನೆ ಅಡಿ ಕೆರೆಗಳ ಹೂಳೆತ್ತುವಿಕೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ಒತ್ತುವರಿಗಳನ್ನು ತೆರವುಗೊಳಿಸಬೇಕು ಎಂದು […]

ಜನವರಿ 17ರಂದು ಪಲ್ಸ್ ಪೊಲಿಯೊ, ಜಿಲ್ಲೆಯ 867 ಕೇಂದ್ರಗಳಲ್ಲಿ ಲಸಿಕೆ ಲಭ್ಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೊ ಕಾರ್ಯಕ್ರಮದ ಅಂಗವಾಗಿ ಜನವರಿ 17ರಂದು 867 ಕೇಂದ್ರಗಳಲ್ಲಿ 1,33,491 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. […]

ಅಡಿಕೆ ಬೆಳೆಗಾರರಿಗೂ ಆರೋಗ್ಯ ವಿಮೆ, ಎಷ್ಟು ಮೊತ್ತ, ಯಾರಿಗೆ ಪ್ರಯೋಜನ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಲವು ವರ್ಷಗಳ ಬೇಡಿಕೆ ಈಡೇರುವ ಕಾಲ ಈಗ ಸನ್ನಿಹಿಸಿದೆ. ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ (ಮ್ಯಾಮ್‍ಕೋಸ್)ನಿಂದ ಆರೋಗ್ಯ ವಿಮೆ ಯೋಜನೆ ಆರಂಭಿಸಲಾಗುತ್ತಿದ್ದು, ಸಂಘದ ಸದಸ್ಯರು ಇದರ ಪ್ರಯೋಜನ ಪಡೆಯಲಿದ್ದಾರೆ. […]

ಆಯಾ ಕಾಲೇಜುಗಳಲ್ಲೇ ಫಾರ್ಮ್ ನಂ.6 ಲಭ್ಯ, ಕಾಲೇಜು ಅಡ್ಮಿಷನ್ ಮಾಹಿತಿ ಆಧರಿಸಿ ಮತದಾರ ಪಟ್ಟಿಗೆ ಸೇರ್ಪಡೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ದ್ವಿತೀಯ ಪಿಯು ಮತ್ತು ಪದವಿ ಕಾಲೇಜುಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಪಟ್ಟಿ ಪಡೆದು ಅದರಲ್ಲಿ ಮತದಾರರ ಪಟ್ಟಿಯಲ್ಲಿ ಇನ್ನೂ ಸೇರ್ಪಡೆಗೊಳ್ಳದಿರುವ ವಿದ್ಯಾರ್ಥಿಗಳನ್ನು ಗುರುತಿಸಬೇಕು ಎಂದು ಶಿವಮೊಗ್ಗ ಜಿಲ್ಲೆ ಮತದಾರರ ಪಟ್ಟಿ […]

ಶಾಂತಿ ಸಭೆಯಲ್ಲಿ 144 ಬಗ್ಗೆ ಜಿಲ್ಲಾಧಿಕಾರಿ, ಎಸ್.ಪಿ. ಹೇಳಿದ್ದೇನು, ಜನರದ್ದೇನು ಆರೋಪ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸು ಸಾಧ್ಯತೆ ಇರುತ್ತದೆ. ಹೀಗಾಗಿ, ಇಂತಹದ್ದಕ್ಕೆ ಯಾರೂ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದರು. ಜಿಲ್ಲಾಡಳಿತ ಸಭಾಂಗಣದಲ್ಲಿ ಮಂಗಳವಾರ […]

error: Content is protected !!