KFD Report | ರಾಜ್ಯದಲ್ಲಿ ಮಂಗನ ಕಾಯಿಲೆ ಸ್ಫೋಟ, ಇಂದು ಎಲ್ಲಿ ಎಷ್ಟು ಜನರಿಗೆ ಸೋ‌ಕು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದಲ್ಲಿ ಮಂಗಳವಾರ ಮಂಗನ ಕಾಯಿಲೆ (ಕೆಎಫ್.ಡಿ- ಕ್ಯಾಸನೂರು ಫಾರೆಸ್ಟ್ ಡಿಸೀಸ್) ಸ್ಫೋಟಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಸೇರಿ ಹತ್ತು ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. READ […]

KFD Report | ಮಹಿಳೆ ಬಲಿ ಪಡೆದ ಮಂಗನ ಕಾಯಿಲೆ, ಫಲ ನೀಡದ ನಿರಂತರ ಚಿಕಿತ್ಸೆ, ವೈದ್ಯರೇನು ಹೇಳುತ್ತಾರೆ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಕೆಎಫ್‍ಡಿ (ಮಂಗನ ಕಾಯಿಲೆ) ಪಾಸಿಟಿವ್ ಹೊಂದಿದ್ದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ಜಿಡ್ಡಿ ಉಪಕೇಂದ್ರದ ಕೋರ್ಲಕೈ ಗ್ರಾಮದ ನಿವಾಸಿ ನಾಗಮ್ಮ ಸುಬ್ಬ ಮಡಿವಾಳ(57) ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. […]

KFD Positive | ಶಿವಮೊಗ್ಗದಲ್ಲಿ ಮತ್ತೆ ಮಂಗನ‌ ಕಾಯಿಲೆ ಪಾಸಿಟಿವ್, ಇದುವರೆಗೆ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು‌ ತಗುಲಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಶುಕ್ರವಾರ ಒಬ್ಬರಿಗೆ ಕೆ.ಎಫ್.ಡಿ (Kyasanur forest disease) ಬಂದಿದೆ. ಇಂದು 74 ಮಾದರಿಗಳನ್ನು ಪರೀಕ್ಷಿಸಿದ್ದು, ಅದರಲ್ಲಿ ತೀರ್ಥಹಳ್ಳಿ (Thirthahalli) ತಾಲೂಕು ತುದೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇದುವರೆಗೆ […]

KFD Updates | ಮುಂದುವರಿದ ಮಂಗನ ಕಾಯಿಲೆ ಕಾಟ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಎಷ್ಟು ಜನರಿಗೆ ಪಾಸಿಟಿವ್?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿನ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ (KFD) ಕಾಟ ಮುಂದುವರಿದಿದೆ. ಬುಧವಾರ ಶಿವಮೊಗ್ಗ, ಚಿಕ್ಕಮಗಳೂರು ‌ಮತ್ತು ಉತ್ತರ ಕನ್ನಡ ಸೇರಿ ಏಳು ಜನರಿಗೆ ಪಾಸಿಟಿವ್ ಬಂದಿದೆ. READ | ಶಿವಮೊಗ್ಗದಲ್ಲಿ […]

KFD | ಮಂಗನ ಕಾಯಿಲೆ ತುರ್ತು ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆ ಲೈಸೆನ್ಸ್ ರದ್ದು!

ಸುದ್ದಿ ಕಣಜ.ಕಾಂ ಉಡುಪಿ UDUPI: ಸರ್ಕಾರದೊಂದಿಗೆ ವಿವಿಧ ಯೋಜನೆಗಳ ಅಡಿ ಸಹಭಾಗಿತ್ವ ಪಡೆದರೂ ತುರ್ತು ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ಕೆಪಿಎಂಎ ಕಾಯ್ದೆ ಅಡಿ ರದ್ದುಪಡಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ […]

KFD Updates | ಮಲೆನಾಡಿನಲ್ಲಿ ಕೆಎಫ್.ಡಿ ಉಲ್ಬಣ, ಒಂದೇ ದಿನ ಆರು ಪಾಸಿಟಿವ್, ಮೂರು ಜಿಲ್ಲೆಗಳಲ್ಲಿ ಹೇಗಿದೆ ಸ್ಥಿತಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿನಲ್ಲಿ ದಿನೇ ದಿನೇ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್.ಡಿ) ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಶನಿವಾರ ಒಂದೇ ದಿನ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಒಟ್ಟು ಆರು ಮಂದಿಗೆ ಸೋಂಕು ತಗುಲಿರುವುದು […]

KFD Positive | ಶಿವಮೊಗ್ಗದಲ್ಲಿ ಮತ್ತೆ ಕೆಎಫ್.ಡಿ ಪಾಸಿಟಿವ್, ಇದುವರೆಗೆ ಎಷ್ಟು ಜನರಿಗೆ ಸೋಂಕು ತಗುಲಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೆ ಕೆಎಫ್.ಡಿ (ಕ್ಯಾಸನೂರು ಅರಣ್ಯ ಕಾಯಿಲೆ) ಸೋಂಕು ತಗುಲಿದ್ದು, ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 25 ಪ್ರಕರಣಗಳು ಪಾಸಿಟಿವ್ ಬಂದಂತಾಗಿದೆ. READ […]

KFD | ಶಿವಮೊಗ್ಗದಲ್ಲಿ ಕೆಎಫ್‍ಡಿ ಸಹಾಯವಾಣಿ ರಿಲೀಸ್, ಏನೇ ಸಮಸ್ಯೆ ಇದ್ರೂ ಇಲ್ಲಿಗೆ ಕರೆ ಮಾಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆ‌ (ಕೆಎಫ್‍ಡಿ) ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತ ಸಹಾಯವಾಣಿ (Helpline) ಬಿಡುಗಡೆ ಮಾಡಿದೆ. ಕೆ.ಎಫ್.ಡಿ ಬಾಧಿತ ಪ್ರದೇಶದಲ್ಲಿ ಪಾಸಿಟಿವ್ ಬಂದಿದ್ದರೆ, ಕಾಯಿಲೆ […]

KFD | ಶಿವಮೊಗ್ಗದಲ್ಲಿ ಒಂದೇ ದಿನ 11 ಜನರಿಗೆ ಮಂಗನ ಕಾಯಿಲೆ, ಜನರಲ್ಲಿ ಭೀತಿ, ಎಲ್ಲೆಲ್ಲಿ ಎಷ್ಟು ಪಾಸಿಟಿವ್?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಉತ್ತರ ಕನ್ನಡ ಜಿಲ್ಲೆಯಲ್ಲಿ ಜನರ‌ ನಿದ್ದೆ ಗೆಡಿಸಿರುವ ಕ್ಯಾಸನೂರು ಅರಣ್ಯ ಕಾಯಿಲೆ (ಕೆ.ಎಫ್.ಡಿ) ಈಗ ಶಿವಮೊಗ್ಗ ಜಿಲ್ಲೆಯಲ್ಲೂ ಉಲ್ಬಣಿಸಿದೆ. ಭಾನುವಾರವೊಂದೇ ದಿನ 11 ಜನರಿಗೆ ಕೆ.ಎಫ್.ಡಿ ಪಾಸಿಟಿವ್ ಬಂದಿದೆ. […]

error: Content is protected !!