ಸುದ್ದಿ‌ ಕಣಜ.ಕಾಂ ಬೆಂಗಳೂರು BENGALURU: ವಿಧಾನಸೌಧದಲ್ಲಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ‌ನೀಡಲು ನಿರ್ಧರಿಸಲಾಗಿದೆ. ಅನ್ನ […]