Anna bhagya | ಅನ್ನ ಭಾಗ್ಯ ಯೋಜನೆ ಅಡಿ ಅಕ್ಕಿ ಅಲ್ಲ ಹಣ ಸಿಗಲಿದೆ, ಸಂಪುಟದಲ್ಲಿ ಮಹತ್ವದ ನಿರ್ಧಾರ, ಯಾರಿಗೆಷ್ಟು ಹಣ?
Anna bhagya | ಅನ್ನ ಭಾಗ್ಯ ಯೋಜನೆ ಅಡಿ ಅಕ್ಕಿ ಅಲ್ಲ ಹಣ ಸಿಗಲಿದೆ, ಸಂಪುಟದಲ್ಲಿ ಮಹತ್ವದ ನಿರ್ಧಾರ, ಯಾರಿಗೆಷ್ಟು ಹಣ?
Akhilesh Hr
June 28, 2023
ಸುದ್ದಿ ಕಣಜ.ಕಾಂ ಬೆಂಗಳೂರು BENGALURU: ವಿಧಾನಸೌಧದಲ್ಲಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ನೀಡಲು...