Akhilesh Hr
November 18, 2022
ಸುದ್ದಿ ಕಣಜ.ಕಾಂ ಬೆಂಗಳೂರು BENGALURU: ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀ ಕರಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...