Akhilesh Hr
May 24, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ನಾಲ್ಕು ರೈಲ್ವೆ ನಿಲ್ದಾಣಗಳ (Shimoga Railway station) ಆಧುನೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳನ್ನು ಆಧುನೀಕರಣಗೊಳಿಸಲು ಕ್ರಮ ಕೈಗೊಳ್ಳಲು...