Akhilesh Hr
November 4, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ-KPCC)ಯು ಮಲೆನಾಡು (Malenadu) ರೈತರ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿಯನ್ನು ರಚಿಸಿದ್ದು, ಕೂಲಂಕಶವಾಗಿ ಪರಿಶೀಲಿಸಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಗಡುವು ನೀಡಲಾಗಿದೆ....