admin
January 24, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದ ಹಲವೆಡೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ತಕ್ಷಣ ನಿಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ...