ಸಿಎಂ ಫೈನಲ್ ಬೆನ್ನಲ್ಲೇ ಶುರುವಾಯ್ತು ಸಚಿವ ಸ್ಥಾನ ಲೆಕ್ಕಾಚಾರ, ಯಾರಿಗೆ ಸಿಗಲಿದೆ ಸಚಿವ ಸ್ಥಾನ, ಯಾರದ್ದೇನು ಪ್ಲಸ್ ಪಾಯಿಂಟ್?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಗದ್ದುಗೆ ಏರಿದ್ದೇ ಸಚಿವ ಸ್ಥಾನಗಳ ಆಕಾಂಕ್ಷಿಗಳ ಪಟ್ಟಿ ಏರಿಕೆಯಾಗುತ್ತಿದೆ. ಯಾರಿಗೆ ಸಚಿವಗಿರಿ ಸಿಗಲಿದೆ ಎಂಬುವ ವಿಚಾರ ಗರಿಗೆದರಿದೆ. https://www.suddikanaja.com/2021/04/24/fraud-agency-cheated-a-man/ ಕೆ.ಎಸ್.ಈಶ್ವರಪ್ಪ | ಹಿರಿಯ ರಾಜಕಾರಣಿ, […]

ಶಿವಮೊಗ್ಗದ ಅತಿವೃಷ್ಟಿ ಪೀಡಿತ ಪ್ರದೇಶಗಳ ಸಮೀಕ್ಷೆ, ನಾಲ್ಕು ಕಡೆ ಸಂತ್ರಸ್ತರಿಗೆ ಊಟದ ವ್ಯವಸ್ಥೆ, ಕಳೆದ ಸಲಕ್ಕಿಂತ ಕಡಿಮೆ ಅನಾಹುತ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. https://www.suddikanaja.com/2021/07/24/tunga-river-flood-in-old-shivamogga-many-areas-covered-with-water/ ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ […]

ಬಸವೇಶ್ವರ ಪುತ್ಥಳಿ ಅನಾವರಣ ವಿಳಂಬಕ್ಕೆ ಹಿಂದಿನ ಸರ್ಕಾರವೇ ಕಾರಣ: ಈಶ್ವರಪ್ಪ ಆರೋಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಂಡನ್ ನಿಂದ ಶಿವಮೊಗ್ಗಕ್ಕೆ ತರಲಾಗಿರುವ ಬಸವೇಶ್ವರರ ಪುತ್ಥಳಿ ಅನಾವರಣ ವಿಳಂಬಕ್ಕೆ ಆಗ ಅಧಿಕಾರದಲ್ಲಿದ್ದ ಸರ್ಕಾರವೇ ಕಾರಣ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾಡಿದ ಆರೋಪದ […]

ಪದವಿ ಹೋದರೆ ‘ಗೂಟ’ ಹೋಯ್ತು ಎಂದುಕೊಳ್ಳುವೆ ವಿನಹ ಬೇಸರ ಪಡಲ್ಲ, ಯಡಿಯೂರಪ್ಪ, ಕಟಿಲ್ ಅಂತಹ ರಾಜಕಾರಣಿ ಅಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಯುವಪೀಳಿಗೆಗೆ ಅಧಿಕ ಆದ್ಯತೆ ನೀಡುತ್ತಿದೆ. ಇದನ್ನು ಪಕ್ಷದ ಪ್ರತಿಯೊಬ್ಬರು ಒಪ್ಪಿಕೊಂಡಿದ್ದಾರೆ. ಹೀಗಾಗಿ, ನನ್ನ ಮಂತ್ರಿ ಸ್ಥಾನ ಹೋದರೂ ನನಗೇನೂ ಬೇಸರ ಇಲ್ಲ. ಪದವಿ ಹೋದರೆ ಗೂಟ ಹೋಯ್ತು […]

ನಿಮಗೆ ಕೈ ಮುಗಿದು ಪ್ರಾರ್ಥಿಸುವೆ ನನಗೆ ಆ ವಿಚಾರ ಮಾತ್ರ ಕೇಳ್ಬೇಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ‘ನನಗೆ ಸಮಲತಾ ಮತ್ತು ಕುಮಾರಸ್ವಾಮಿ ಅವರ ಬಗ್ಗೆ ಕೇಳ್ಬೇಡಿ. ನಿಮ್ಮ ಕೈ ಮುಗಿಯುತ್ತೇನೆ’ ಎಂದು ಉತ್ತರಿಸಿದರು. ಸಂಸದೆ ಸಹೋದರಿ ಸುಮಲತಾ, ಮಾಜಿ […]

3.31 ಕೋಟಿ ಕಟ್ಟಡ ಕಾರ್ಮಿಕರ ಖಾತೆ ಸಮಸ್ಯೆ, ಜಮೆಯಾಗದ ಪರಿಹಾರ, ಫುಡ್ ಕಿಟ್ ವಿತರಣೆಗೆ 9 ಟೀಂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂಪಾಯಿ ನೆರವು ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ […]

ಭದ್ರಾ ಜಲಾಶಯ ಕಾಮಗಾರಿ ಟೆಸ್ಟ್ ಗೆ ತಜ್ಞರ ತಂಡ, 10 ದಿನಗಳಲ್ಲಿ ವರದಿ ಸಲ್ಲಿಕೆಗೆ ಡೆಡ್‍ಲೈನ್

ಸುದ್ದಿ ಕಣಜ.ಕಾಂ ಭದ್ರಾವತಿ: ಭಾರಿ ಆರೋಪ ಹಾಗೂ ಆಕ್ರೋಶಗಳಿಗೆ ಗುರಿಯಾಗಿದ್ದ ಭದ್ರಾ ಜಲಾಶಯದ ಸ್ಟಿಲ್ಲಿಂಗ್ ಬೇಸಿನ್ ಕಾಮಗಾರಿಯ ಸತ್ಯಾಸತ್ಯತೆ ಪರಿಶೀಲನೆಗೆ ತಜ್ಞರ ರಚನೆ ಮಾಡಲಾಗಿದೆ. ತನಿಖೆ ಕೈಗೊಂಡು ವರದಿ ಸಲ್ಲಿಸಲು 10 ದಿನಗಳ ಗಡುವು […]

ಭದ್ರಾವತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಉದ್ಘಾಟನೆ‌, ಕಸ ಸಂಗ್ರಹಿಸುವ ವಾಹನಕ್ಕೆ ಗ್ರೀನ್ ಸಿಗ್ನಲ್

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ತಮ್ಮ ವ್ಯಾಪ್ತಿಯಲ್ಲಿರುವ ಕೆರೆ ಕುಂಟೆಗಳನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. […]

ಗಾಂಧಿ ಪಾರ್ಕ್ ಗೆ ಹೈಟೆಕ್ ಸ್ಪರ್ಶ, ಏನೇನು ಪ್ರಗತಿ ಕಾಮಗಾರಿ ನಡೆಯುತ್ತಿವೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಗಾಂಧಿ ಪಾರ್ಕ್ ಗೆ ಹೈಟೆಕ್ ಸ್ಪರ್ಶ ನೀಡಲಾಗುತ್ತಿದೆ. ಕೋಟ್ಯಾಂತರ ಅನುದಾನದಲ್ಲಿ ಪ್ರಗತಿ ಕಾಮಗಾರಿಗಳು ನಡೆಯುತ್ತಿವೆ. ಅವುಗಳನ್ನು ವೀಕ್ಷಿಸಲು ಬಂದಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ಬಗ್ಗೆ […]

ಡಿಗ್ರಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ರೂಂ, ಟ್ಯಾಬ್, ವಿತರಿಸುತ್ತಿರುವ ಟ್ಯಾಬ್‍ಗಳೆಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂ ಆರಂಭ ಮತ್ತು ಟ್ಯಾಬ್ ಪಿ.ಸಿ ವಿತರಣೆ ಮಾಡುತ್ತಿರುವುದು ವಿದ್ಯಾರ್ಥಿಗಳ ಕಲಿಕೆಗೆ ಅತ್ಯಂತ ಅನುಕೂಲವಾಗಲಿದೆ. ಜತೆಗೆ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ […]

error: Content is protected !!