ಸಿಮ್ಸ್ ನಲ್ಲಿ ಕೊರೊನಾ ಕುರಿತು ನಡೆದ ಮಹತ್ವದ ಸಭೆಗೆ ಗೈರಾದ ವೈದ್ಯರಿಗೆ ನೋಟಿಸ್, ಇದೇ ಮುಂದುವರಿದರೆ ಖಡಕ್ ಕ್ರಮ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್) ಸಭಾಂಗಣದಲ್ಲಿ ಸೋಮವಾರ ನಡೆದ ಮಹತ್ವದ ಸಭೆಗೆ ಗೈರು ಹಾಜರಾದ ವೈದ್ಯರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. […]

‘ರೆಮಿಡಿಸಿವರ್ ಪಡೆದವರೆಲ್ಲ ಬದುಕುತ್ತಾರೆಂಬ ಭ್ರಮೆ ಬೇಡ, ಶಿವಮೊಗ್ಗದಲ್ಲಿ ಈ ಇಂಜೆಕ್ಷನ್ ತೆಗೆದುಕೊಂಡ ಹಲವರು ಮೃತಪಟ್ಟಿದ್ದಾರೆ’

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜನರು ಮೊದಲು ರೆಮಿಡಿಸಿವಿರ್ ಭ್ರಮೆಯಿಂದ ಹೊರಗೆ ಬರೆಬೇಕಾಗಿದೆ. ಇದನ್ನು ಎಲ್ಲರಿಗೂ ನೀಡುವುದಿಲ್ಲ. ಹಾಗೂ ಪಡೆದವರೆಲ್ಲ ಬದುಕುತ್ತಾರೆ ಎಂದೇನಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. VIDEO REPORT ನಗರದ […]

ನಿರಂತರ ಜ್ಯೋತಿ ಕಾಮಗಾರಿ, ಗುತ್ತಿಗೆದಾರರಿಂದ ಹಣ ವಸೂಲಿಗೆ ಖಡಕ್ ಸೂಚನೆ, ತನಿಖೆಗೆ ತಂಡ ರಚನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆ ಅಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಿರ್ವಹಿಸದಿದ್ದರೂ, ಪಾವತಿ ಮಾಡಲಾಗಿರುವ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ […]

‘ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರ ನಿರ್ಧಾರ’

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೀಸಲಾತಿ ಹೆಚ್ಚಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಅದನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, […]

ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಬೈ ಎಲೆಕ್ಷನ್ ರಿಸಲ್ಟ್ ಹೇಳಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂಬ ವಿಚಾರ ಉಪ ಚುನಾವಣೆ ಫಲಿತಾಂಶ ತಿಳಿಸಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. READ | ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೊರೊನಾಗೆ […]

ಮಾದರಿ ಆಶ್ರಯ ಮನೆಯಲ್ಲಿಲ್ಲ ದೇವರು ಮನೆ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಶ್ರಯ ಯೋಜನೆ ಅಡಿ ನಿರ್ಮಿಸಿರುವ ಮಾದರಿ ಅಪಾರ್ಟ್ ಮೆಂಟಿನಲ್ಲಿರುವ ಮನೆಗೆ ದೇವರು ಮನೆಯೇ ಇಲ್ಲ! ಇಂತಹದ್ದೊಂದು ಬೇಡಿಕೆ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಯೊಬ್ಬರು ತಮ್ಮ ಗೊಂದಲವನ್ನು ತೋಡಿಕೊಂಡಿದ್ದಾರೆ. READ | […]

ಯಡಿಯೂರಪ್ಪ ಅವರೊಂದಿಗೆ ಯಾವುದೇ ಅಸಮಾಧಾನವಿಲ್ಲ: ಕೆ.ಎಸ್.ಈಶ್ವರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ‘ನನ್ನ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡುವೆ ಯಾವುದೇ ಅಸಮಾಧಾನವಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಿಪಡಿಸಿದರು. READ | ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಹೈಕಮಾಂಡ್ […]

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಹೈಕಮಾಂಡ್ ಗೆ ಲೆಟರ್, ಮಾಡಿದ 6 ಗಂಭೀರ ಆರೋಪಗಳೇನು ಗೊತ್ತಾ?

ಸುದ್ದಿ ಕಣಜ.ಕಾಂ ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಡುವಿನ ಶೀತಲ ಸಮರ ಮತ್ತೊಮ್ಮೆ ಸ್ಫೋಟಗೊಂಡಿದೆ. READ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ […]

ಶಿವಮೊಗ್ಗದಲ್ಲಿ ಕಂಡುಬಂದಿರುವ ರೂಪಾಂತರ ಕೊರೊನಾ ವೈರಸ್ ಬಗ್ಗೆ ಸಚಿವರೇನು ಹೇಳಿದ್ರು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ದುಬೈಯಿಂದ ಶಿವಮೊಗ್ಗ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ ನೆಗಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲಕ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು […]

ಹುಣಸೋಡು ಸ್ಫೋಟ | ಹಾನಿಗೀಡಾದವರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣದಲ್ಲಿ ಹಲವು ಮನೆಗಳಿಗೆ ಹಾನಿಯುಂಟಾಗಿದ್ದು, ಇದುವರೆಗೆ ಪರಿಹಾರ ನೀಡಿಲ್ಲ. ಕೂಡಲೇ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ಆಗ್ರಹಿಸಿದೆ. ಜಿಲ್ಲಾ ಉಸ್ತುವಾರಿ […]

error: Content is protected !!